ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 94  ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 109 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.



ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 19
  • ಶೃಂಗೇರಿ - 02
  • ಮೂಡಿಗೆರೆ - 20
  • ಕೊಪ್ಪ - 05

 www.newsmalnad.com 

  • ಎನ್ ಆರ್ ಪುರ - 16
  • ತರೀಕೆರೆ- 24
  • ಕಡೂರು- 23

ಹೀಗೆ ಒಟ್ಟು 109  ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.