ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 98 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 107 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 47
ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 1
ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1737
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 50
- ಶೃಂಗೇರಿ - 0
- ಮೂಡಿಗೆರೆ - 20
- ಕೊಪ್ಪ - 04
www.newsmalnad.com
- ಎನ್ ಆರ್ ಪುರ - 05
- ತರೀಕೆರೆ - 19
- ಕಡೂರು- 9
ಹೀಗೆ ಒಟ್ಟು 107 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments