ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 105  ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 100 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ತಾಲೂಕುವಾರು ನೋಡಿದಾಗ 
  • ಚಿಕ್ಕಮಗಳೂರು - 21
  • ಶೃಂಗೇರಿ - 09
  • ಮೂಡಿಗೆರೆ - 19
  • ಕೊಪ್ಪ - 10

 www.newsmalnad.com 

  • ಎನ್ ಆರ್ ಪುರ - 21
  • ತರೀಕೆರೆ- 15
  • ಕಡೂರು- 05
ಹೀಗೆ ಒಟ್ಟು 100 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.