ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 64  ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 69 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.



ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ:86

ಇಂದು ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ:0

ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳು: 925



ತಾಲೂಕುವಾರು ನೋಡಿದಾಗ 

ಚಿಕ್ಕಮಗಳೂರು - 08

ಶೃಂಗೇರಿ - 00

ಮೂಡಿಗೆರೆ - 11

ಕೊಪ್ಪ - 06

 www.newsmalnad.com 

ಎನ್ ಆರ್ ಪುರ - 24

ತರೀಕೆರೆ- 08

ಕಡೂರು- 12

ಹೀಗೆ ಒಟ್ಟು 69 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.



ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.