ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 37 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 39 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ : 27
ಇಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ :04
ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ : 629
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 08
- ಶೃಂಗೇರಿ - 00
- ಮೂಡಿಗೆರೆ - 16
- ಕೊಪ್ಪ - 02
www.newsmalnad.com
- ಎನ್ ಆರ್ ಪುರ - 04
- ತರೀಕೆರೆ- 05
- ಕಡೂರು- 04
ಹೀಗೆ ಒಟ್ಟು 39 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.




0 Comments