ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ : 28

ಇಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ :00

ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ: 636

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 10
  • ಶೃಂಗೇರಿ - 01
  • ಮೂಡಿಗೆರೆ - 10
  • ಕೊಪ್ಪ - 03

 www.newsmalnad.com 

  • ಎನ್ ಆರ್ ಪುರ - 00
  • ತರೀಕೆರೆ- 06
  • ಕಡೂರು- 05

ಹೀಗೆ ಒಟ್ಟು 35 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.


ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.