ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 08 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 48 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ : 48

ಇಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ :00

ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ: 620


ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 27
  • ಶೃಂಗೇರಿ - 08
  • ಮೂಡಿಗೆರೆ - 02
  • ಕೊಪ್ಪ - 03

 www.newsmalnad.com 

  • ಎನ್ ಆರ್ ಪುರ - 04
  • ತರೀಕೆರೆ- 02
  • ಕಡೂರು- 02

ಹೀಗೆ ಒಟ್ಟು 48 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.