ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 48 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 63 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ : 48
ಇಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ :00
ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ: 620
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 24
- ಶೃಂಗೇರಿ - 10
- ಮೂಡಿಗೆರೆ - 11
- ಕೊಪ್ಪ - 06
www.newsmalnad.com
- ಎನ್ ಆರ್ ಪುರ - 04
- ತರೀಕೆರೆ- 05
- ಕಡೂರು- 03
ಹೀಗೆ ಒಟ್ಟು 63 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.



0 Comments