ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 63 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 37 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ : 34
ಇಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ :01
ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ: 619
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 12
- ಶೃಂಗೇರಿ - 02
- ಮೂಡಿಗೆರೆ - 08
- ಕೊಪ್ಪ - 02
www.newsmalnad.com
- ಎನ್ ಆರ್ ಪುರ - 03
- ತರೀಕೆರೆ- 07
- ಕಡೂರು- 03
ಹೀಗೆ ಒಟ್ಟು 37 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.




0 Comments