ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 25 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 36 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 07
- ಶೃಂಗೇರಿ - 02
- ಮೂಡಿಗೆರೆ - 10
- ಕೊಪ್ಪ - 03
www.newsmalnad.com
- ಎನ್ ಆರ್ ಪುರ - 09
- ತರೀಕೆರೆ- 03
- ಕಡೂರು- 02
ಹೀಗೆ ಒಟ್ಟು 36 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.


0 Comments