ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 36 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಜಿಲ್ಲೆಯಲ್ಲಿ ಇಂದು ಗುಣಮುಖ ಹೊಂದಿದವರ ಸಂಖ್ಯೆ : 55
ಜಿಲ್ಲೆಯಲ್ಲಿ ಇಂದು ಸಾವನ್ನಪ್ಪಿರುವ ವರ ಸಂಖ್ಯೆ : 00
ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ : 555
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 16
- ಶೃಂಗೇರಿ - 00
- ಮೂಡಿಗೆರೆ - 05
- ಕೊಪ್ಪ - 02
www.newsmalnad.com
- ಎನ್ ಆರ್ ಪುರ - 04
- ತರೀಕೆರೆ- 02
- ಕಡೂರು- 06
ಹೀಗೆ ಒಟ್ಟು 35 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.


0 Comments