ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 10 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 31 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ಜಿಲ್ಲೆಯಲ್ಲಿ ಇಂದು ಗುಣಮುಖ ಹೊಂದಿದವರ ಸಂಖ್ಯೆ : 65

ಜಿಲ್ಲೆಯಲ್ಲಿ ಇಂದು ಸಾವನ್ನಪ್ಪಿರುವವರ ಸಂಖ್ಯೆ : 00

ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ : 473

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 12
  • ಶೃಂಗೇರಿ - 06
  • ಮೂಡಿಗೆರೆ - 08
  • ಕೊಪ್ಪ - 02

 www.newsmalnad.com 

  • ಎನ್ ಆರ್ ಪುರ - 01
  • ತರೀಕೆರೆ- 02
  • ಕಡೂರು- 00

ಹೀಗೆ ಒಟ್ಟು 31 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.