ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 52 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 06
- ಶೃಂಗೇರಿ - 04
- ಮೂಡಿಗೆರೆ - 05
- ಕೊಪ್ಪ - 00
www.newsmalnad.com
- ಎನ್ ಆರ್ ಪುರ - 00
- ತರೀಕೆರೆ- 01
- ಕಡೂರು- 03
ಹೀಗೆ ಒಟ್ಟು 19 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.



0 Comments