ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 19 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 17 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 04
- ಶೃಂಗೇರಿ - 01
- ಮೂಡಿಗೆರೆ - 02
- ಕೊಪ್ಪ - 07
www.newsmalnad.com
- ಎನ್ ಆರ್ ಪುರ - 02
- ತರೀಕೆರೆ- 00
- ಕಡೂರು- 01
ಹೀಗೆ ಒಟ್ಟು 17 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.



0 Comments