ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 30 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 49 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ಇಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವ ವರ ಸಂಖ್ಯೆ :0

ಇಂದು ಜಿಲ್ಲೆಯಲ್ಲಿ ಗುಣಮುಖ ಹೊಂದಿದವರ ಸಂಖ್ಯೆ:48

ಜಿಲ್ಲೆಯಲ್ಲಿರುವ ಒಟ್ಟು ಸೋಂಕಿತ ರ ಸಂಖ್ಯೆ :579

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 21
  • ಶೃಂಗೇರಿ - 05
  • ಮೂಡಿಗೆರೆ - 05
  • ಕೊಪ್ಪ - 08

 www.newsmalnad.com 

  • ಎನ್ ಆರ್ ಪುರ - 06
  • ತರೀಕೆರೆ- 01
  • ಕಡೂರು- 05

ಹೀಗೆ ಒಟ್ಟು 51 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.