ಚಿಕ್ಕಮಗಳೂರು :17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ನಿಡುವಾಳೆ ಯ ಹಡ್ ತಾಳ್ ಗ್ರಾಮದ ನಿರಂಜನ್ 24 ವರ್ಷ ಅತ್ಯಾಚಾರ ಎಸಗಿದ ಆರೋಪಿ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನು ಕೊಟ್ಟಿಗೆಹಾರ, ವರದಿಗಾರರು.


0 Comments