ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 03 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 09
- ಶೃಂಗೇರಿ - 00
- ಮೂಡಿಗೆರೆ - 00
- ಕೊಪ್ಪ - 02
www.newsmalnad.com
- ಎನ್ ಆರ್ ಪುರ - 00
- ತರೀಕೆರೆ- 00
- ಕಡೂರು- 00
ಹೀಗೆ ಒಟ್ಟು 11 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments