ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 08 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 09 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 05
  • ಶೃಂಗೇರಿ - 00
  • ಮೂಡಿಗೆರೆ - 00
  • ಕೊಪ್ಪ - 00


 www.newsmalnad.com 

  • ಎನ್ ಆರ್ ಪುರ - 01
  • ತರೀಕೆರೆ- 01
  • ಕಡೂರು- 02

ಹೀಗೆ ಒಟ್ಟು 09 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.