ಕಾಫಿ ನಾಡಿಗರು ನಿಟ್ಟುಸಿರು ಬಿಡುವಂತಹ ವಿಚಾರ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 11 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಶೂನ್ಯ ಸಾಧನೆ ಮಾಡಿದೆ, ಕಾಫಿನಾಡಿನ ಇಂದಿನ ಕೊರೋನಾ ರಿಪೋರ್ಟ್ ಇಲ್ಲಿದೆ.

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 00
  • ಶೃಂಗೇರಿ - 00
  • ಮೂಡಿಗೆರೆ - 00
  • ಕೊಪ್ಪ - 00

 www.newsmalnad.com 

  • ಎನ್ ಆರ್ ಪುರ - 00
  • ತರೀಕೆರೆ- 00
  • ಕಡೂರು- 00

ಹೀಗೆ ಒಟ್ಟು 0 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.