ಸಾರ್ವಜನಿಕರಿಂದ ಕಂದಾಯ ವಿಭಾಗದ ಮೇಲೆ ಹಲವಾರು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆದಿದೆ.
ಕಂದಾಯ ವಿಭಾಗಕ್ಕೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅಲ್ಲಿನ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯದ ಮಟ್ಟಿಗೆ ಕಂದಾಯ ವಿಭಾಗದ ಕೆಲಸವನ್ನು ಸ್ಥಗಿತ ಗೊಳಿಸಿ ಅಧಿಕಾರಿಗಳು ಕಡತಗಳನ್ನು ಸಂಪೂರ್ಣ ಪರಿಶೀಲನೆ ನಡೆಸುತ್ತಿದ್ದಾರೆ.



0 Comments