ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿನ್ನೆ ಒಟ್ಟು 11 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 66 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಜಿಲ್ಲೆಯಲ್ಲಿಂದು ಸಾವನ್ನಪ್ಪಿರುವವರ ಸಂಖ್ಯೆ : 00
ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ : 108
ಒಟ್ಟು ಗುಣಮುಖ ಹೊಂದಿದವರ ಸಂಖ್ಯೆ : 03
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 03
- ಶೃಂಗೇರಿ - 00
- ಮೂಡಿಗೆರೆ - 00
- ಕೊಪ್ಪ - 00
www.newsmalnad.com
- ಎನ್ ಆರ್ ಪುರ - 63
- ತರೀಕೆರೆ- 00
- ಕಡೂರು- 00
ಹೀಗೆ ಒಟ್ಟು 66 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments