ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿನ್ನೆ 04 ಪ್ರಕರಣಗಳು ಪತ್ತೆಯಾಗಿತ್ತು, ಇಂದು ಜಿಲ್ಲೆಯಲ್ಲಿ 12 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 03
- ಶೃಂಗೇರಿ - 00
- ಮೂಡಿಗೆರೆ - 02
- ಕೊಪ್ಪ - 01
www.newsmalnad.com
- ಎನ್ ಆರ್ ಪುರ - 00
- ತರೀಕೆರೆ- 01
- ಕಡೂರು- 05
ಹೀಗೆ ಒಟ್ಟು 12 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments