ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿನ್ನೆ 09 ಪ್ರಕರಣಗಳು ಪತ್ತೆಯಾಗಿತ್ತು, ಇಂದು  ಜಿಲ್ಲೆಯಲ್ಲಿ 24 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 13
  • ಶೃಂಗೇರಿ - 01
  • ಮೂಡಿಗೆರೆ - 00
  • ಕೊಪ್ಪ - 02

 www.newsmalnad.com 

  • ಎನ್ ಆರ್ ಪುರ - 04
  • ತರೀಕೆರೆ- 03
  • ಕಡೂರು- 01

ಹೀಗೆ ಒಟ್ಟು 24 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. 

ಇದನ್ನೂ ಓದಿ : ಶೃಂಗೇರಿ : ಕೊಳೆತ ಸ್ಥಿತಿಯಲ್ಲಿ ದೊರೆತ ವ್ಯಕ್ತಿಯ ಶವ ; ಕೊಲೆ ಶಂಕೆ ಶಂಕರಾಚಾರ್ಯರ ಪ್ರತಿಮೆಗೆ ಹಸಿರು ಶಾಲು ಹಾಕಿ ವಿವಾದಕ್ಕೆ ಕಾರಣವಾಗಿದ್ದ ವ್ಯಕ್ತಿ

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.