ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿನ್ನೆ 22 ಪ್ರಕರಣಗಳು ಪತ್ತೆಯಾಗಿತ್ತು, ಇಂದು ಜಿಲ್ಲೆಯಲ್ಲಿ 78 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ : 159
ಜಿಲ್ಲೆಯಲ್ಲಿ ಇಂದು ಸಾವನ್ನಪ್ಪಿರುವವರ ಸಂಖ್ಯೆ : 00
ಇಂದು ಜಿಲ್ಲೆಯಲ್ಲಿ ಗುಣಮುಖ ಹೊಂದಿರುವವರ ಸಂಖ್ಯೆ : 04
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 31
- ಶೃಂಗೇರಿ - 03
- ಮೂಡಿಗೆರೆ - 30
- ಕೊಪ್ಪ - 02
www.newsmalnad.com
- ಎನ್ ಆರ್ ಪುರ - 04
- ತರೀಕೆರೆ- 07
- ಕಡೂರು- 01
ಹೀಗೆ ಒಟ್ಟು 78 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments