ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 27
- ಶೃಂಗೇರಿ - 02
- ಮೂಡಿಗೆರೆ - 16
- ಕೊಪ್ಪ - 14
www.newsmalnad.com
- ಎನ್ ಆರ್ ಪುರ - 13
- ತರೀಕೆರೆ- 10
- ಕಡೂರು- 05
ಹೀಗೆ ಒಟ್ಟು 87 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 251 ಜನರಿಗೆ ಕೊರೋನ ಸೋಂಕು ತಗುಲಿದೆ. ಒಟ್ಟಾರೆಯಾಗಿ ಶಿವಮೊಗ್ಗ ಜಿಲ್ಲೆಯಲ್ಲಿ 747 ಸಕ್ರಿಯ ಪ್ರಕರಣಗಳು ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆಯ ಕೊರೋನ ಪ್ರಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
- ಶಿವಮೊಗ್ಗ - 141
- ಭದ್ರಾವತಿ - 43
- ತೀರ್ಥಹಳ್ಳಿ - 01
- ಶಿಕಾರಿಪುರ - 10
- ಸಾಗರ - 19
- ಹೊಸನಗರ - 23
- ಸೊರಬ - 02
- ಇತರೆ ಸೊಂಕಿತರು - 12
ಹೀಗೆ ಒಟ್ಟು 251 ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments