ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 27
- ಶೃಂಗೇರಿ - 01
- ಮೂಡಿಗೆರೆ - 06
- ಕೊಪ್ಪ - 10
www.newsmalnad.com
- ಎನ್ ಆರ್ ಪುರ - 19
- ತರೀಕೆರೆ- 17
- ಕಡೂರು- 10
ಹೀಗೆ ಒಟ್ಟು 90 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments