ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 66
  • ಶೃಂಗೇರಿ - 05
  • ಮೂಡಿಗೆರೆ - 18
  • ಕೊಪ್ಪ - 11

 www.newsmalnad.com 

  • ಎನ್ ಆರ್ ಪುರ - 15
  • ತರೀಕೆರೆ- 33
  • ಕಡೂರು- 26

ಹೀಗೆ ಒಟ್ಟು 174 ಪ್ರಕರಣಗಳು ದಾಖಲಾಗಿವೆ ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.