ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 182
- ಶೃಂಗೇರಿ - 29
- ಮೂಡಿಗೆರೆ - 41
- ಕೊಪ್ಪ - 47
www.newsmalnad.com
- ಎನ್ ಆರ್ ಪುರ - 08
- ತರೀಕೆರೆ- 38
- ಕಡೂರು- 10
ಹೀಗೆ ಒಟ್ಟು 355 ಪ್ರಕರಣಗಳು ದಾಖಲಾಗಿವೆ ಸಾರ್ವಜನಿಕರು ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments