ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 42
  • ಶೃಂಗೇರಿ - 06
  • ಮೂಡಿಗೆರೆ - 17
  • ಕೊಪ್ಪ - 20

 www.newsmalnad.com 

  • ಎನ್ ಆರ್ ಪುರ - 21
  • ತರೀಕೆರೆ- 45
  • ಕಡೂರು- 11


ಹೀಗೆ ಒಟ್ಟು 162 ಪ್ರಕರಣಗಳು ದಾಖಲಾಗಿವೆ ಸಾರ್ವಜನಿಕರು ಅಂತರ  ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.