ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 105
- ಶೃಂಗೇರಿ - 10
- ಮೂಡಿಗೆರೆ - 07
- ಕೊಪ್ಪ - 32
www.newsmalnad.com
- ಎನ್ ಆರ್ ಪುರ - 11
- ತರೀಕೆರೆ- 57
- ಕಡೂರು- 29
ಹೀಗೆ ಒಟ್ಟು 251 ಪ್ರಕರಣಗಳು ದಾಖಲಾಗಿವೆ ಸಾರ್ವಜನಿಕರು ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments