ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 32
- ಶೃಂಗೇರಿ - 13
- ಮೂಡಿಗೆರೆ - 27
- ಕೊಪ್ಪ - 09
www.newsmalnad.com
- ಎನ್ ಆರ್ ಪುರ - 26
- ತರೀಕೆರೆ- 46
- ಕಡೂರು- 48
ಹೀಗೆ ಒಟ್ಟು 201 ಪ್ರಕರಣಗಳು ದಾಖಲಾಗಿವೆ ಸಾರ್ವಜನಿಕರು ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments