ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 142
- ಶೃಂಗೇರಿ - 28
- ಮೂಡಿಗೆರೆ - 18
- ಕೊಪ್ಪ - 57
www.newsmalnad.com
- ಎನ್ ಆರ್ ಪುರ - 51
- ತರೀಕೆರೆ- 32
- ಕಡೂರು- 34
ಭೀಕರ ರಸ್ತೆ ಅಪಘಾತ; ಇಬ್ಬರ ದುರ್ಮರಣ
ಹೀಗೆ ಒಟ್ಟು 362 ಪ್ರಕರಣಗಳು ದಾಖಲಾಗಿವೆ ಸಾರ್ವಜನಿಕರು ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.

0 Comments