ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 30
  • ಶೃಂಗೇರಿ - 13
  • ಮೂಡಿಗೆರೆ - 17
  • ಕೊಪ್ಪ - 16

 www.newsmalnad.com 

  • ಎನ್ ಆರ್ ಪುರ - 19
  • ತರೀಕೆರೆ- 32
  • ಕಡೂರು- 28


ಹೀಗೆ ಒಟ್ಟು 155 ಪ್ರಕರಣಗಳು ದಾಖಲಾಗಿವೆ ಸಾರ್ವಜನಿಕರು ಅಂತರ  ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.