ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ವರದಿ.

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 19
  • ಶೃಂಗೇರಿ - 03
  • ಮೂಡಿಗೆರೆ - 15
  • ಕೊಪ್ಪ - 01

 www.newsmalnad.com 

  • ಎನ್ ಆರ್ ಪುರ - 02
  • ತರೀಕೆರೆ- 12
  • ಕಡೂರು- 14

ಹೀಗೆ ಒಟ್ಟು 66 ಪ್ರಕರಣಗಳು ದಾಖಲಾಗಿವೆ ಸಾರ್ವಜನಿಕರು ಅಂತರ  ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.