ಇಂದು ಜಿಲ್ಲೆಯಲ್ಲಿ 21 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 06
  • ಶೃಂಗೇರಿ - 01
  • ಮೂಡಿಗೆರೆ - 03
  • ಕೊಪ್ಪ - 02
ಇದನ್ನೂ ಓದಿ : ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ವೃದ್ಧಿಗಾಗಿ ಬಿಜೆಪಿ ಯುವಮೋರ್ಚಾ ವತಿಯಿಂದ ವಿಶೇಷ ಪೂಜೆ ಸಲ್ಲಿಕೆ

 www.newsmalnad.com 

  • ಎನ್ ಆರ್ ಪುರ - 04
  • ತರೀಕೆರೆ- 01
  • ಕಡೂರು- 04

ಹೀಗೆ ಒಟ್ಟು 21 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.