ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾರ್ವೆ ಸಮೀಪದಲ್ಲಿ ಮೀನು ಹಿಡಿಯಲೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ನಿನ್ನೆ ಭಾನುವಾರ ಮೀನು ಹಿಡಿಯಲೆಂದು ಸ್ನೇಹಿತನ ಜೊತೆಗೆ ತೆರಳಿದ್ದ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಚಿಕ್ಕಮಗಳೂರು : ಜೋಕಾಲಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ 09 ವರ್ಷದ ಬಾಲಕ
ಯುವಕನ ಮೃತದೇಹ ನದಿಯಲ್ಲಿ ತೇಲಿ ಪತ್ತೆಯಾಗಿದ್ದು ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಗೆ ಆತನ ತಾಯಿ ದೂರು ನೀಡಿದ್ದಾರೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಈ ಸಂಬಂಧ ಮಾಹಿತಿ ಪಡೆಯುತ್ತಿದ್ದಾರೆ.

0 Comments